ದಾವಣಗೆರೆ :
ಇಲ್ಲಿನ ರೋಟರಿ ಬಾಲಭವನದಲ್ಲಿ ಜಿಲ್ಲಾ ಬ್ಯೂಟಿ ಪಾರ್ಲರ್ಸ್ ಅಸೋಸಿಯೇಷನ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಭಾಗವಹಿಸಿ ಉತ್ತಮ ಡ್ರೆಸ್ ಮತ್ತು ಮೇಕ್‍ಪ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ವಕೀಲರಾದ ಅಮೀನಾಬಾನು, ಕವಿತಾ ಚಂದ್ರಶೇಖರ್, ಆಶಾ ಕೃಷ್ಣಮೂರ್ತಿ, ಪದ್ಮಾವತಿ, ಗೀತಾ, ಬ್ಯೂಟಿ ಪಾರ್ಲರ್ಸ್ ಅಸೋಸಿಯೇಷನ್‍ನ ಸದಸ್ಯರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
