ದಾವಣಗೆರೆ
ರೈಲಿಗೆ ಬಿದ್ದು ಯುವಕ ಆತ್ಮಹತ್ಯೆ ಮೂರ್ಚೆ ರೋಗದಿಂದ ಮನನೊಂದು ಆತ್ಮಹತ್ಯೆ ಡಿಸಿಎಂ ಕ್ವಾಟ್ರಸ್ ಬಳಿ ಇರುವ ರೈಲ್ವೆ ಹಳಿಯಲ್ಲಿ ಘಟನೆ ಮಂಜುನಾಥ್(28) ಆತ್ಮಹತ್ಯೆ ಮಾಡಿಕೊಂಡ ಯುವಕ ದಾವಣಗೆರೆಯ ಶ್ರೀರಾಮ ಬಡಾವಣೆಯ ನಿವಾಸಿ.
ಕಳೆದ ಹಲವು ವರ್ಷಗಳಿಂದ ಮೂರ್ಚೆ ರೋಗದಿಂದ ಬಳಲುತ್ತಿದ್ದ ಯುವಕ ರೋಗದಿಂದ ನಮನೊಂದು ಇಂದು ಬೆಳಗ್ಗೆ ರೈಲಿಗೆ ಬಿದ್ದು ಆತ್ಮಹತ್ಯೆ ಸ್ಥಳಕ್ಕೆ ರೈಲ್ವೆ ಪೊಲೀಸರ ಭೇಟಿ ಪರಿಶೀಲನೆ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
