ಅತೃಪ್ತ ಶಾಸಕರಿಂದಲೇ ಮೈತ್ರಿ ಸರ್ಕಾರ ಪತನ

ಬೆಂಗಳೂರು:

     ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರವನ್ನು ಉರುಳಿಸುವುದಿಲ್ಲ. ಅತೃಪ್ತಿಗೊಂಡಿರುವ ಶಾಸಕರಿಂದಲೇ ಮೈತ್ರಿ ಸರ್ಕಾರ ಪತನವಾಗಲಿದೆ. ಈಗಾಗಲೇ ಸಚಿವ ಆಕಾಂಕ್ಷಿಗಳು ಭಿನ್ನಮತಕ್ಕೆ ಎಡೆ ಮಾಡಿಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

      ದೇವನಹಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಪಕ್ಷ ತಯಾರಿ ನಡೆಸುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮೈತ್ರಿಯಿಂದ ಪಕ್ಷಕ್ಕೆ ಹಾನಿಯಾಗುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

                  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap