ಲಕ್ಷ್ಮೇಶ್ವರ :
ತಾಲೂಕಿನ ಶಿಗ್ಲಿ ಗ್ರಾಮ ಪಂಚಾಯತಿನಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮಳ 240 ನೇ ಜಯಂತ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಡಿವಾಯ್ ಹುನಗುಂದ.ಪಿಡಿಓ ಅಮ್ಮನವರ.ವೀರಣ್ಣ ಅಕ್ಕೂರ.ಭರತ ಬಳಿಗಾರ.ಸೋಮಣ್ಣ ಡಾಣಗಲ್ಲ ಹಾಗೂ ಗ್ರಾಪಂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ