ನಾಗವಲ್ಲಿ
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯುವಸಬಲೀಕರಣ ಇಲಾಖೆ ಮತ್ತು ನಿಮ್ಹಾನ್ಸ್ ವತಿಯಿಂದ ಎನ್.ಎಸ್.ಎಸ್.ಹಾಗೂ ರೋವರ್ ಸ್ಕೌಟ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಆ.20ರಂದು ಯುವಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸಂಪನ್ಮೂಲ ವ್ಯಕ್ತಿ ಶಿಲ್ಪ,ಪ್ರಾಂಶುಪಾಲರಾದ ಶ್ರೀಮತಿ ಸುಜಾತ ಎಸ್.ಜಂಬಗಿ. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀಮ ತಿವನಿತಾ ಎ.ಆರ್ ಮತ್ತು ರೋವರ್ ಸ್ಕೌಟ್ ಲೀಡರ್ ಶ್ರೀ ಎಂ.ಸುರೇಶ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ