ಹಾವೇರಿ :
ನಗರದ ಬಿಜೆಪಿ ಕಛೇರಿಯಲ್ಲಿ ನಡೆದ ಸಭೆಯಲ್ಲಿ ತಾಲೂಕಿನ ಕೆ.ಸಿ.ಸಿ. ಬ್ಯಾಂಕಿನ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನಾಗಿ ಮುತ್ತಣ್ಣ ಯಲಿಗಾರ ಅವರನ್ನು ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶಿವರಾಜ ಸಜ್ಜನರ. ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ, ಗ್ರಾಮೀಣ ಅಧ್ಯಕ್ಷರಾದ ಮುತ್ತಯ್ಯ ಕಿತ್ತೂರಮಠ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ