ಬಳ್ಳಾರಿ
ವಿಜ
ಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ವ್ಯಾಸಂಗ ಮಾಡುತ್ತದ್ದು ಮುಖ್ಯ ಪರೀಕ್ಷೆ ಬರೆದಿದ್ದು ಅದರಲ್ಲಿ ಮೈಕ್ರೋ ಬಯಾಲಜಿ ಎಂಬ ವಿಷಯದಲ್ಲಿ ಆರು ಅಂಕಗಳು ಕಡಿಮೆ ಬಂದು ಅನುತ್ತೀರ್ಣ ಗೊಂಡಿರುವುದಕ್ಕೆ ಮನನೊಂದು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವಿರ ಶರಣಾದ ಘಟನೆ ವಿದ್ಯಾನಗರದಲ್ಲಿ ನಡೆದಿದೆ,
ಈ ಕುರಿತು ಕೌಲ್ ಬಜಾಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಠಾಣೆಯ ಪಿ ಎಸ್ ಐ ವಸಂತ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
