ಬೆಂಗಳೂರು
ಚಾಮರಾಜನಗರ ಜಿಲ್ಲೆಯ ಬಂಡಿಪುರ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಎರಡು ಹುಲಿಗಳು ಮೃತಪಟ್ಟಿವೆ.ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಮಾಧವ್ ಮಾತನಾಡಿ, ಹುಲಿಯ ಅಂಗಾಂಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ಏನು ಎಂಬುದು ಗೊತ್ತಾಗಲಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
