ಉಡುಪಿ:
ಶಿಕ್ಷಣಕ್ಕೆ ಹೆಸರಾಗಿರುವ ಉಡುಪಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ ಸುಮಾರು 21 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ.
ಕಳೆದ 6 ವರ್ಷಗಳಿಂದ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಪತ್ರಕರ್ತನೆಂದು ಸುಳ್ಳು ಹೇಳಿಕೊಂಡ ಚಂದ್ರ ಕೆ.ಹೆಮ್ಮಾಡಿ ಮಕ್ಕಳನ್ನು ವಿವಿಧೆಡೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂಬ ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ಅವನನ್ನು ಬಂಧಿಸುವಲ್ಲಿ ಯಶಸ್ವಿಯು ಆಗಿದ್ದಾರೆ .