ಕಲಾದಗಿ:
ಧಾರವಾಡದ ಕರ್ನಾಟಕ ನೀರಾವರಿ ನಿಗಮದ ಮಲಪ್ರಭಾ ಪ್ರಾಜೆಕ್ಟ್ ಎಂಜಿನಿಯರ್ ಅಶೋಕ ವಾಸನದ ಅವರಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಶಾಕ್ ನೀಡಿದ್ದಾರೆ.
ಧಾರವಾಡದಲ್ಲಿ ಕರ್ನಾಟಕ ನೀರಾವರಿ ನಿಗಮದ ಕಚೇರಿಯಲ್ಲಿಚಿಪ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಅಶೋಕ್ ವಾಸನದ ಅವರ ಖ್ ಜ್ಜಿಡೋಣಿ ಯಲ್ಲಿರುವ ಮನೆ ಮೇಲೆ ಬೆಳ್ಳಂಬೆಳಿಗ್ಗೆಯೇ . ಲೋಕಾಯುಕ್ತರು ದಾಳಿ ಮಾಡಿದ್ದು ದಾಖಲೆ ಗಳ ಪರಿಶೀಲನೆ ನಡೆದಿದೆ. ಹಾಗೆ ಸಮೀಪದ ಛಬ್ಬಿ ಯಲ್ಲಿರುವ ಸದ್ಯ ಗದಗ್ ನಲ್ಲಿ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿರುವ ಡಿ. ಬಿ. ಪಾಟೀಲ್ ಅವರ ಮನೆ ಮೇಲೂ ದಾಳಿ ಮಾಡಲಾಗಿದೆ








