ಬಿಬಿಎಂಪಿ ಅಧಿಕಾರಿಗಳಿಗೆ ಬೆಳ್ಳಂ ಬೆಳಿಗ್ಗೆ ಲೋಕಾ ಶಾಕ್‌ ….!

ಬೆಂಗಳೂರು

    ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂ ಬೆಳಗ್ಗೆ ಶಾಕ್​ ನೀಡಿದೆ. ದೇವಯ್ಯ ಪಾರ್ಕ್ ಬಳಿ ಇರುವ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ, ವಯ್ಯಾಲಿಕಾವಲ್​ನಲ್ಲಿರುವ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ನಿವಾಸದ ಮೇಲೆ ಲೋಕಾಯುಕ್ತ  ದಾಳಿ ಮಾಡಿ, ದಾಖಲೆ ಪರಿಶೀಲನೆ ನಡೆಸುತ್ತಿದೆ.