ಮಧುಗಿರಿ ಬೆಟ್ಟ ಅಭಿವೃದ್ಧಿಗೆ 1 ಕೋಟಿ ರೂ. ಬಿಡುಗಡೆ!

 ಮಧುಗಿರಿ : 

       ಪ್ರವಾಸಿಗರ ತಾಣವಾಗಿರುವ ಏಕಶಿಲಾ ಮಧುಗಿರಿ ಬೆಟ್ಟಕ್ಕೆ ಪ್ರವಾಸೋದ್ಯಮ ಇಲಾಖೆಯ ವತಿಯಿಂದ 1 ಕೋಟಿ ರೂ. ಗಳ ಅನುದಾನ ಬಿಡುಗಡೆಯಾಗಿದೆ.

      ತಹಸೀಲ್ದಾರ್ ಡಾ.ಜಿ.ವಿಶ್ವನಾಥ್ ಈ ಕುರಿತು ಮಾಹಿತಿ ನೀಡಿದ್ದು, ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2020-21 ನೇ ಸಾಲಿನಲ್ಲಿ ಕೆ.ಟಿ.ವಿ.ಜಿ. ಲೆಕ್ಕಶೀರ್ಷಿಕೆಯಡಿಯಲ್ಲಿ ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೈಲಿಂಗ್ಸ್ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಕೈ ಗೊಳ್ಳಲು 1 ಕೋಟಿ ರೂ. ಗಳ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link