ಮಧುಗಿರಿ :
ಶೇಂಗಾ ಬೆಳೆಯ ಕಾವಲಿಗೆಂದು ಶನಿವಾರ ಸಂಜೆ ಹೋಗಿದ್ದಾಗ ಕರಡಿಯೊಂದು ರೈತರೊಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಹೊಸಕೆರೆ ಬಳಿಯ ಚಿಕ್ಕಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಶನಿವಾರ ಸಂಜೆ ಸುಮಾರು ಏಳು ಗಂಟೆ ಸಮಯದಲ್ಲಿ ರೈತ ಚಂದ್ರಪ್ಪನ (52) ಮೇಲೆ ಕರಡಿ ಏಕಾಏಕಿ ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದ್ದು, ಗಾಯಾಳುವನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
