ಮಧುಗಿರಿ : ಅಪರಿಚಿತ ವಾಹನ ಡಿಕ್ಕಿ ; ಕರಡಿ ಸಾವು!!

 ಮಧುಗಿರಿ :

      ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಬೇಡತ್ತೂರು ನಲ್ಲೆಕಾಮನಹಳ್ಳಿ ಗ್ರಾಮಗಳ ಮಧ್ಯೆ ಹಾದುಹೋಗಿರುವ ಕೆಶಿಪ್ ರಸ್ತೆಯಲ್ಲಿ ಭಾನುವಾರ ಬೆಳಗಿನ ಜಾವ ಅಪರಿಚಿತ ವಾಹನ ಡಿಕ್ಕಿ ಹೊಡೆದು 4 ವರ್ಷ ಪ್ರಾಯದ ಗಂಡು ಕರಡಿ ಸ್ಥಳದಲ್ಲಿಯೇ ಮೃತಪಟ್ಟಿದೆ.

      ಸ್ಥಳಕ್ಕೆ ತಾಲ್ಲೂಕು ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link