ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲು….!

ಮಂಗಳೂರು: 

    ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ಬಂಟ್ವಾಳದ ನಾವೂರಿನಲ್ಲಿ ನಡೆದಿದೆ.ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಆಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ನಾಶಿಯಾ (14) ನೀರುಪಾಲದ ಬಾಲಕಿಯರು. ಮಕ್ಕಳೊಂದಿಗೆ ಪೋಷಕರು ನೇತ್ರಾವತಿ ನದಿ ತೀರಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

     ಈಜು ಬರದ ಕಾರಣ ಕಣ್ಣ ಮುಂದೆ ಮಕ್ಕಳು ನೀರು ಪಾಲಾಗುತ್ತಿದ್ದರೂ ಪೋಷಕರಿಗೆ ರಕ್ಷಿಸಲು ಸಾಧ್ಯವಾಗಲಿಲ್ಲ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap