ಕೊಡಗಿನ ಬೆಡಗಿಗೆ ನಾಮ ಹಾಕಿದ ಮ್ಯಾನೆಜರ್‌…!

ಬೆಂಗಳೂರು: 

    ಪುಷ್ಪಾ ಖ್ಯಾತಿಯ ಸಿರಿವಲ್ಲಿ(ರಶ್ಮಿಕಾ ಮಂದಣ್ಣ)ಗೆ ಲಕ್ಷಾಂತರ ರೂಪಾಯಿಯ ವಂಚನೆಯಾಗಿದೆ ಎನ್ನುವುದರ ಬಗ್ಗೆ ಸುದ್ದಿಯಾಗಿದೆ. ನಟಿಯ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಅವರಿಂದ 80 ಲಕ್ಷ ರೂ. ವಂಚನೆಯಾಗಿದೆ

   ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರ ವೃತ್ತಿ ಜೀವನದ ಆರಂಭದಿಂದಲೇ ಈ ವ್ಯಕ್ತಿಯು ಮ್ಯಾನೇಜರ್ ಆಗಿ ನೇಮಕಗೊಂಡಿದ್ದರು. ರಶ್ಮಿಕಾ ಮಂದಣ್ಣ ಅವರ ಎಲ್ಲ ಹಣಕಾಸಿನ ವ್ಯವಹಾರವನ್ನು ಈ ವ್ಯಕ್ತಿಯೇ ನಿಭಾಯಿಸುತ್ತಿದ್ದರು.

 

   ಇಷ್ಟೊಂದು ದೊಡ್ಡ ಮೊತ್ತದ ವಂಚನೆ ಆಗಿದ್ದರೂ ಕೂಡ ರಶ್ಮಿಕಾ ಈ ಪ್ರಕರಣವನ್ನು ಸೈಲೆಂಟ್ ಆಗಿ ಹ್ಯಾಂಡಲ್ ಮಾಡಿದ್ದಾರೆ. ಯಾವುದೇ ಸೀನ್ ಕ್ರಿಯೆಟ್ ಮಾಡದೇ, ಮ್ಯಾನೇಜರ್‌ ಹುದ್ದೆಯಿಂದ ಆತನನ್ನು ಕಿತ್ತೆಸೆದಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link