ಬೆಂಗಳೂರು :
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗದಲ್ಲಿ ಒಣಹವೆ ಇರಲಿದೆ. ಕಾರವಾರ, ಶಿರಾಲಿ, ಸಿದ್ದಾಪುರ, ಕುಮಟಾ, ಕುಂದಾಪುರ, ಮಂಕಿ, ಗೋಕರ್ಣ, ತರೀಕೆರೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.