ಮಗಳಿಗೆ ಶ್ರೀಮಂತ ವರ ಸಿಗಲಿ, ನನಗೆ ಪಿಎಸ್‌ಐ ನೌಕ್ರಿ ಬರಲಿ: ಸವದತ್ತಿ ಯಲ್ಲಮ್ಮಗೆ ಭಕ್ತರಿಂದ ವಿಚಿತ್ರ ಬೇಡಿಕೆ

ಬೆಳಗಾವಿ:  ತಾಯಿ ನನ್ನ ಮಗಳಿಗೆ ನಮಗಿಂತ 100 ಪಟ್ಟು ಅಧಿಕ ಆಸ್ತಿ ಇರುವ ವರನೊಂದಿಗೆ ಕಲ್ಯಾಣ ಪ್ರಾಪ್ತಿಗೊಳಿಸು, ತಾಯಿ ನನಗೆ ಪಿಎಸ್‍ಐ ಹುದ್ದೆ ಕರುಣಿಸು, ಅಮ್ಮ ನನ್ನ ಬಳಿ ಸಾಲ ಪಡೆದವರು ನಿನ್ನ ದಯೆಯಿಂದ ಮರಳಿಸುವಂತೆ ಮಾಡು, ತಾಯಿ ನಾನು ಇಷ್ಟಪಟ್ಟವರೊಂದಿಗೆ ನನಗೆ ವಿವಾಹವಾಗಿಸು.. ಹೀಗೆ ಸವದತ್ತಿಯ ಯಲ್ಲಮ್ಮ ಗುಡ್ಡದ ರೇಣುಕಾದೇವಿ ಬಳಿ ಭಕ್ತರು ವಿಚಿತ್ರ ಬೇಡಿಕೆಗಳನ್ನು ಇಟ್ಟಿರುವುದು ಬಹಿರಂಗವಾಗಿದೆ.ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ನಾಲ್ಕು ದಿನಗಳಿಂದ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದೆ. ಭಕ್ತಾಧಿಗಳು ಆದಿಶಕ್ತಿ ರೇಣುಕಾ ಯಲ್ಲಮ್ಮ … Continue reading ಮಗಳಿಗೆ ಶ್ರೀಮಂತ ವರ ಸಿಗಲಿ, ನನಗೆ ಪಿಎಸ್‌ಐ ನೌಕ್ರಿ ಬರಲಿ: ಸವದತ್ತಿ ಯಲ್ಲಮ್ಮಗೆ ಭಕ್ತರಿಂದ ವಿಚಿತ್ರ ಬೇಡಿಕೆ