ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರತಿಕ್ರಿಯೆ

ಬೆಂಗಳೂರು:  ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು: ದೇವಸ್ಥಾನ, ಮಸೀದಿ, ಚರ್ಚು ಹೀಗೆ ಎಲ್ಲಾ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ, ಇದರಿಂದ ಯಾರಿಗೆ ತೊಂದರೆ ಆಗಿದೆ? ಚುನಾವಣಾ ವರ್ಷ ಎಂದು ಈ ರೀತಿ ಬೇಕಂತಲೇ ಕ್ಯಾತೆ ತೆಗೆಯುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಇವೆಲ್ಲ ಸಮಾಜದ ಶಾಂತಿ, ಸಾಮರಸ್ಯ ಹಾಳುಮಾಡುವ ಪ್ರಯತ್ನಗಳು. ಇಂಥಾ ಘಟನೆಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲ್ಲ. ರಾಜ್ಯಕ್ಕೆ ಯಾವ ಬಂಡವಾಳ ಹೂಡಿಕೆದಾರರು ಬರಲ್ಲ, … Continue reading ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರತಿಕ್ರಿಯೆ