ನಮ್ಮ ಮೆಟ್ರೋ: ನೇರಳೆ ಮಾರ್ಗ ತಾತ್ಕಾಲಿಕ ರೈಲು ಸೇವೆ ಸ್ಥಗಿತ

ಬೆಂಗಳೂರು: 

     ‘ನಮ್ಮ ಮೆಟ್ರೋ’ದ ನೇರಳೆ ಮಾರ್ಗದಲ್ಲಿನ ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಕುರಿತಂತೆ ಬಿಎಂಆರ್‌ಸಿಎಲ್‌ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ #BMRCL, ಈ ಮೂಲಕ ತಿಳಿಸುವುದೇನೆಂದರೆ ಇಂದು, 23ನೇ ಮೇ 2025 ರಂದು ಬೆಳಿಗ್ಗೆ 5:00ಗಂಟೆಯಿಂದ ನೇರಳೆ ಮಾರ್ಗದ ವೈಟ್‌ಫೀಲ್ಡ್ (ಕಡುಗೋಡಿ) ಮೆಟ್ರೋ ಸ್ಟೇಷನ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಸ್ಟೇಷನ್‌ನಿಂದ ಟ್ರೇನುಗಳ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ ಎಂದು ತಿಳಿಸಿದೆ.

Recent Articles

spot_img

Related Stories

Share via
Copy link