ನಾಪತ್ತೆಯಾಗಿದ್ದ ASI ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ

ಹಾಸನ: BIG NEWS: ನಾಪತ್ತೆಯಾಗಿದ್ದ ASI ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ

 ಇತ್ತೀಚೆಗೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಕುಶಾಲನಗರ ಟ್ರಾಫಿಕ್ ಎಎಸ್‌ಐ ಇದೀಗ ಶವವಾಗಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಟ್ರಾಫಿಕ್ ಎಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್, ಏಕಾಏಕಿ ನಾಪತ್ತೆಯಾಗಿದ್ದರು.

 ಕುಟುಂಬದವರು ಹಾಗೂ ಪೊಲೀಸರು ಕೂಡ ಸುರೇಶ್ ಗಾಗಿ ಹುಡುಕಾಟ ನಡೆಸಿದ್ದರು. ಆದರೂ ಸುಳಿವಿರಲಿಲ್ಲ.

ಇದೀಗ ಹಾಸನದ ಕಾಡ್ಲೂರು ಬಳಿಯ ಕಾವೇರಿ ನದಿಯಲ್ಲಿ ಎಎಸ್‌ಐ ಸುರೇಶ್ ಶವ ಪತ್ತೆಯಾಗಿದೆ. ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap