ಪಾಕ್ ಪ್ರಧಾನಿಗೆ ಭಾರತದ ತರಾಟೆ: ಜಮ್ಮು-ಕಾಶ್ಮೀರಕ್ಕೆ ಮೋದಿ ಭೇಟಿ ಟೀಕಿಸಿದ್ದಕ್ಕೆ ವ್ಯಂಗ್ಯ

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರ ಬಗ್ಗೆ ಹೇಳಿಕೆ ನೀಡಿದ ಪಾಕಿಸ್ತಾನದ ಪ್ರಧಾನಿಯನ್ನು ಭಾರತ ತರಾಟೆಗೆ ತೆಗೆದುಕೊಂಡಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರ ಬಗ್ಗೆ ಪಾಕಿಸ್ತಾನ ಟೀಕಿಸಿತ್ತು.     ಪಾಕಿಸ್ತಾನ ಪ್ರಧಾನಿ ಇದೊಂದು ಸ್ಥಳೀಯ ಭೇಟಿ ಎಂದು ಹೇಳಿದ್ದು, ಅವರನ್ನು ಭಾರತ ತರಾಟೆಗೆ ತೆಗೆದುಕೊಂಡಿದೆ.ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಇಸ್ಲಾಮಾಬಾದ್ ಗೆ ಯಾವುದೇ ಸ್ಥಾನವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ … Continue reading ಪಾಕ್ ಪ್ರಧಾನಿಗೆ ಭಾರತದ ತರಾಟೆ: ಜಮ್ಮು-ಕಾಶ್ಮೀರಕ್ಕೆ ಮೋದಿ ಭೇಟಿ ಟೀಕಿಸಿದ್ದಕ್ಕೆ ವ್ಯಂಗ್ಯ