ರಾಜ್ಯದ 3ನೇ ಶ್ರೀಮಂತ ದೇವಸ್ಥಾನ ಕೊಲ್ಲೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ!

ಉಡುಪಿ: ಉಡುಪಿ, ಮಾರ್ಚ್ 25 ಉಡುಪಿ ಜಿಲ್ಲೆಯ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ‌ ಬಹಿಷ್ಕಾರ ಮುಂದುವರಿದಿದೆ. ರಾಜ್ಯದ ಮೂರನೇ ಅತೀ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವಾರ್ಷಿಕ ಉತ್ಸವದಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಲಾಗಿದೆ. ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಶುಕ್ರವಾರ ಮತ್ತು ಶನಿವಾರ ಜಾತ್ರಾ ಮಹೋತ್ಸವ ನಡೆಯಲಿದೆ. ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎ ಗ್ರೇಡ್ ದೇವಾಲಯ ಕೊಲ್ಲೂರು ಮೂಕಾಂಬಿಕಾ ‌ದೇವಾಲಯ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ‌ ಕೊಲ್ಲೂರಿನಲ್ಲಿದ್ದು, ರಾಜ್ಯ- ‌ಹೊರ ರಾಜ್ಯಗಳಿಂದ … Continue reading ರಾಜ್ಯದ 3ನೇ ಶ್ರೀಮಂತ ದೇವಸ್ಥಾನ ಕೊಲ್ಲೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ!