ಸೊಪೋರ್ 

ಬಾರಾಮುಲ್ಲಾ ಸೆಕ್ಟಾರ್ ನಲ್ಲಿ ಸೊಪೋರ್ ನಲ್ಲಿ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಸೊಪೋರ್ ನಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಸಿಕಿದ ಹಿನ್ನಲೆಯಲ್ಲಿ ಸೇನೆ ಕಾರ್ಯಾಚರಣೆಗಿಳಿದು. ಈ ವೇಳೆಗಾಗಲೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಬಳಿಕ ಕಾರ್ಯಾಚರಣೆಯನ್ನು ಎನ್’ಕೌಂಟರ್ ಆಗಿ ಪಟಿವರ್ತನೆ ಮಾಡಿದ ಸೇನೆ ಉಗ್ರರಿಗೆ ದಿಟ್ಟ ಉತ್ತರವನ್ನೇ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ







