ತಿರುಪತಿ:
ಇತಿಹಾಸ ಪ್ರಸಿದ್ದ ತಿರುಪತಿಯ ವೆಂಕಟೇಶ್ವರನ ಸನ್ನಿಧಿಯಲ್ಲಿ 3 ದಶಕಗಳ ಕಾಲ ಸೇವೆ ಸಲ್ಲಿಸಿದ ಅರ್ಚಕ ಶ್ರೀನಿವಾಸ ದೀಕ್ಷಿತಲು ನಿನ್ನೆ ಕೊರೋನಾ ಸೋಂಕು ಹೆಚ್ಚಾದ ಕಾರಣ ಕೊನೆಯುಸಿರೆಳೆದಿದ್ದಾರೆ ಎಂದು ಟಿಟಿಡಿ ತಿಳಿಸಿದೆ . ತಿರುಪತಿಯಲ್ಲಿನ ಕೋವಿಡ್ ಕೇಂದ್ರವೊಂದರಲ್ಲಿ ಟಿಟಿಡಿಯ ಮಾಜಿ ಪ್ರಧಾನ ಅರ್ಚಕ ಶ್ರೀನಿವಾಸಮೂರ್ತಿ ದೀಕ್ಷಿತಲು ಇಂದು ಮುಂಜಾನೆ ವೈರಸ್‌ಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.ಮೃತ ದೀಕ್ಷಿತಲು ಅವರಿಗೆ 73 ವರ್ಷ ವಯಸ್ಸಾಗಿತ್ತು. ಅವರು ಮೂರು ದಶಕಗಳಿಗಿಂತ ಹೆಚ್ಚು ಕಾಲ ಟಿಟಿಡಿಯಲ್ಲಿ ಸೇವೆ ಸಲ್ಲಿಸಿದ್ದರು.
ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ…..
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ