ಮತದಾನೋತ್ತರ ಸಮೀಕ್ಷೆ ಮೇಲೆ ನಿರ್ಬಂಧ…!!

ನವದೆಹಲಿ: 
        ದೇಶದಲ್ಲಿ ನಡೆಯುತ್ತಿರುವ ಪಂಚರಾಜ್ಯಗಳ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಕಾರಣ ಕೇಂದ್ರ ಚುನಾವಣಾ ಆಯೋಗ  ನವೆಂಬರ್ 12ರಿಂದ ಡಿಸೆಂಬರ್ 7ವರೆಗೂ ಯಾವುದೇ ರೀತಿಯ ಮತದಾನೋತ್ತರ ಸಮೀಕ್ಷೆ ನಡೆಸದಂತೆ ನಿಷೇಧಾಜ್ಞೆ ಜಾರಿ ಮಾಡಿದೆ .
         ಚುನಾವಣೆ ಘೋಷಣೆಯಾಗಿರುವ 5 ರಾಜ್ಯಗಳಾದ ಛತ್ತೀಸ್ ಘಡ, ಮಧ್ಯ ಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ  ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು. ಮತದಾನೋತ್ತರ ಸಮೀಕ್ಷೆಗಳ ಪ್ರಸಾರ ಹಾಗು ಸಾಮಾಜಿಕ ಪ್ರಸರಣಕ್ಕೆ  ಆಯೋಗ ಸುಮಾರು ಒಂದು ತಿಂಗಳ ನಿಷೇಧ ಹೇರಿದೆ, ಚುನಾವಣಾ ಪರಿವೀಕ್ಷಣಾ  ಸಮಿತಿ ನೀಡಿದ ವರದಿ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಯೋಗದ ಮೂಲಗಳು ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap