1000 ರೂ ಬಿಡುಗಡೆ ಸತ್ಯಕ್ಕೆ ದೂರವಾದುದು: ಆರ್ ಬಿ ಐ

ನವದೆಹಲಿ

    ಒಂದು ಸಾವಿರ ರೂಪಾಯಿ ಮುಖಬೆಲೆಯ ಹೊಸ ನೋಟುಗಳನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುವುದು ಎಂಬ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆರ್ ಬಿ ಐ ಸ್ಪಷ್ಟಪಡಿಸಿದೆ.ಸಾವಿರ ರೂಪಾಯಿ ನೋಟುಗಳಂತೆ ಕಾಣುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

      ಹಲವಾರು ಜನರು ಫೇಸ್ ಬುಕ್, ಟ್ವಿಟರ್, ವಾಟ್ಸ್ ಅಪ್ ನಲ್ಲಿ ಆರ್ ಬಿ ಐ ಪರಿಚಯಿಸಿದೆ ಎಂದು ಹೇಳಲಾಗಿರುವ ಸಾವಿರ ರೂಪಾಯಿ ಮುಖಬೆಲೆಯ ಹೊಸ ಕರೆನ್ಸಿ ನೋಟಿನ ಚಿತ್ರಗಳನ್ನು ತಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.ಇದು ನಕಲಿಯಾಗಿದ್ದು ಒಂದು ಸಾವಿರ ರೂ ಮುಖಬೆಲೆಯ ನೋಟನ್ನು ಬಿಡುಗಡೆ ಮಾಡಿಲ್ಲ ಎಂದು ಆರ್ ಬಿ ಐ ಸ್ಪಷ್ಟಪಡಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap