133ನೇ ವಸಂತಕ್ಕೆ ಕಾಲಿಟ್ಟ ಕಾಂಗ್ರೇಸ್

ನವದೆಹಲಿ: 

        ರಾಷ್ಟ್ರ ರಾಜಕಾರಣದ ವಿಷಯಕ್ಕೆ ಬಂದಾಗ ದೇಶದ ಅತ್ಯಂತ ಹಳೆಯ ಪಕ್ಷವಾಗಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಸ್ಥಾಪನೆಯಾಗಿ ಇಂದಿಗೆ 133 ವರ್ಷ  ಸಂದಿದೆ ಅದರ ನೆನಪಿಗಾಗಿ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಂಟಿಯಾಗಿ ಕೇಕ್ ಕತ್ತರಿಸುವ ಮೂಲಕ ಪಕ್ಷದ ಸಂಸ್ಥಾಪನಾ ದಿನವನ್ನು ಆಚರಣೆ ಮಾಡಿದರು ಎಂದು ತಿಳಿದು ಬಂದಿದೆ.

       ಡಿಸೆಂಬರ್ 28, 1885ರಲ್ಲಿ ಎ. ಓ. ಹ್ಯೂಮ್ ಅವರಿಂದ ಸ್ಥಾಪನೆಗೊಂಡ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್  ವಿಶ್ವದಲ್ಲಿಯೇ ಅತಿ ಹಳೆಯದಾದ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದಲ್ಲದೇ ಸ್ವಾತಂತ್ರ್ಯಕ್ಕೆ ಕೊಟ್ಟ ಕೊಡುಗೆಯೂ ಅಪ್ರತಿಮವಾಗಿದೆ . 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link