ಅಸ್ಸಾಂ ಸ್ಪೋಟ ಪ್ರಕರಣ: 14 ದೋಷಿಗಳೆಂದು ಸಿಬಿಐ ಕೋರ್ಟ್ ತೀರ್ಪು

ಗೌಹಾಟಿ:
          2008ರಲ್ಲಿ ಇಡೀ ದೇಶದಲ್ಲಿ ಸಂಚಲನ ಸೃಷ್ಠಿಸಿದ್ದ ಅಸ್ಸಾಂನ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬೋಡೋಲ್ಯಾಂಡ್   ನ್ಯಾಶನಲ್ ಡೆಮೋಕ್ರಾಟಿಕ್ ಫ್ರಂಟ್ ನ ರಂಜನ್ ದೈಮರಿ ಹಾಗೂ ಇತರೆ 14 ಮಂದಿ ದೋಷಿಗಳು ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
         ಸಿಬಿಐ ವಿಶೇಷ ನ್ಯಾಯಾಧೀಶರಾದ ನ್ಯಾ.ಅಪರೇಶ್ ಚಕ್ರವರ್ತಿ ಆರೋಪಿಗಳಿಗೆ ಇಂದು ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ  ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಬುಧವಾರ ಶಿಕ್ಷೆ ಪ್ರಮಾಣ ಘೋಷಣೆಯಾಗಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link