ನವದೆಹಲಿ:

ಅಮೃತಸರದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ 2 ಲಕ್ಷ ರೂ.ಪರಿಹಾರ ನೀಡಲು ಕೇಂದ್ರ ಅನುಮೋದಬೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪಂಜಾಬಿನ ಅಮೃತಸರದಲ್ಲಿ,ದಸರಾ ಸಂದರ್ಭದಲ್ಲಿ ರಾವಣ ದಹನ ಕಾರ್ಯಕ್ರಮದಲ್ಲಿ ಇದ್ದ ಜನರೆ ಮೇಲೆ ರೈಲು ಹರಿದು 50 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು ಮತ್ತು 72 ಮಂದಿ ಗಾಯಗೊಂಡಿದ್ದರು. ಜಲಂಧರ್ ನಿಂದ ರೈಲು ಆಗಮಿಸುತ್ತಿತ್ತು ಎಂದು ರೈಲ್ವೆ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
