ಛತ್ತೀಸ್ಗಢ
ತೀವ್ರ ಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ಚುನಾವಣೆಗಳ ಪೈಕಿ ಮಹತ್ವದ ರಾಜ್ಯವಾದ ಛತ್ತೀಸ್ಗಢದ ಎರಡನೇ ಹಂತದ ಮತದಾನದಲ್ಲಿ ಇಂದು ಸಂಜೆ 4 ಗಂಟೆಗೆ 58.47% ಮತದಾನ ದಾಖಲಾಗಿದೆ ಎಂದು ಚುನಾವಣಾ ಪ್ರಾಧಿಕಾರ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ