ಎಎಪಿಗೆ ಚಾಂದಿನಿ ಚೌಕ್ ಶಾಸಕಿ ರಾಜೀನಾಮೆ.!!

ನವದೆಹಲಿ:

     ಪಕ್ಷದ ಹಿರಿಯ ನಾಯಕರು ಮತ್ತು ಅರವಿಂದ ಕೇಜ್ರಿವಾಲ್ ಅವರ ನಡೆಯಿಂದ ಅಸಮಾಧಾನಗೊಂಡಿರುವ ದಿಲ್ಲಿಯ ಆಪ್ ನ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷಕ್ಕೆ ಚುನಾವಣೆ ಸಮಯದಲ್ಲಿ ದೊಡ್ಡ ಶಾಕ್ ನೀಡಿದ್ದಾರೆ.

     ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಚಾರದಿಂದಲೂ ದೂರ ಉಳಿದಿದ್ದ ಚಾಂದಿನಿ ಚೌಕ್ ಶಾಸಕಿ ಅಲ್ಕಾ ಲಂಬಾ ಅವರು ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

 

   ರಾಜೀನಾಮೆ ವಿಷಯವಾಗಿ ಅಲ್ಕಾ ಲಂಬಾ ಅವರೇ ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ,ಇದೀಗ ಪಕ್ಷಕ್ಕೆ ವಿದಾಯ ಹೇಳುವ ಸಮಯ ಬಂದಿದೆ. ಗುಡ್ ಬೈ ಟು ಆಪ್ ಎಂದು ಹೇಳಿದ್ದಾರೆ ಮತ್ತು ನನಗೆ ರಾಜಕೀಯವಾಗಿ ಕಳೆದ 6 ವರ್ಷಗಳ ಪ್ರಯಾಣ ಅತ್ಯುತ್ತಮ ಪಾಠ ಕಲಿಸಿದೆ ಮತ್ತು ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. 

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap