ನವದೆಹಲಿ :
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಿದ್ದು ಅದು ಹೀಗಿದೆ ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮಾ ವಿಹಾರಿ, ಸಹಾ, ಆರ್ ಜಡೇಜಾ, ಆರ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್ ಶರ್ಮಾ, ಶುಬ್ಮನ್ ಗಿಲ್, ರಿಷಭ್ ಪಂತ್.
ನಂತರದ ಬಾಂಗ್ಲಾದೇಶ ವಿರುದ್ಧದ ಟಿ 20 ಸರಣಿಗೆ ಆಯ್ಕೆಯಾಗಿರುವ ಭಾರತ ತಂಡವೆಂದರೆ: ರೋಹಿತ್ ಶರ್ಮಾ (ಕ್ಯಾಪ್ಟನ್), ಶಿಖರ್ ಧವನ್, ಕೆ.ಎಲ್. ಖಲೀಲ್ ಅಹ್ಮದ್, ಶಿವಮ್ ದುಬೆ, ಶಾರ್ದುಲ್ ಠಾಕೂರ್,ಸಂಜು ಸ್ಯಾಂಸನ್,ಶ್ರೇಯಸ್ ಐಯರ್, ಮನೀಷ್ ಪಾಂಡೆ,ರಿಷಬ್ ಪಂತ್,ವಾಷಿಂಗ್ಟನ್ ಸುಂದರ್ , ಕೃನಾಲ್ ಪಾಂಡ್ಯ, ರಾಹುಲ್ ಚಹರ್, ಖಲೀಲ್ ಅಹ್ಮದ್,ಆಯ್ಕಯಾಗಿದ್ದರೆ ಎಂದು ಬಿಸಿಸಿಐ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
