ಮುಂಬೈ
“ಮಹಾರಾಷ್ಟ್ರದಲ್ಲಿ ಎಂದಿಗೂ ಬಿಜೆಪಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಸಾಧ್ಯವೇ ಇಲ್ಲ. ಅದಕ್ಕೆ ನಮ್ಮ ಸಹಕಾರ ಬೇಕೇ ಬೇಕು ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.”
ಮಹಾರಾಷ್ಟ್ರದಲ್ಲಿನ 288 ವಿಧಾನಸಭಾ ಕ್ಷೇತ್ರಗಳ ಪೈಕಿ, 124 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಶಿವಸೇನೆ, 100 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ” ಎಂದು ರಾವತ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ಈವರೆಗೂ ಬಹುತೇಕ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ-ಶಿವಸೇನೆ ಮೈತ್ರಿಕೂಟ ಭರ್ಜರಿ ಜಯ ಸಾಧಿಸಲಿದೆ ಎಂದಿದೆಯೆ ಹೊರತು ಬಿಜೆಪಿಯಲ್ಲಾ ಏಕೆಂದರೆ ಇದು ವಾಸ್ತವವೂ ಹೌದು” ಎಂದು ರಾವತ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ