ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ: ಜಾವಡೇಕರ್

ನವದೆಹಲಿ:    ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನವೇ ಶುಭ, ಹಾಗೂ ಸಂತಸದ ಸುದ್ದಿ ಪ್ರಕಟವಾಗಿದೆ ನೌಕರರ ತುಟ್ಟಿ ಭತ್ಯೆಯನ್ನು ಶೇಕಡ 5 ರಷ್ಟು ಹೆಚ್ಚಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಭೆಯ ಬಳಿಕ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಬುಧವಾರ ತಿಳಿಸಿದ್ದಾರೆ.

    ಕೇಂದ್ರದ ಈ ಕ್ರಮದಿಂದ ಕೇಂದ್ರದ 50 ಲಕ್ಷ ಉದ್ಯೋಗಿಗಳು ಮತ್ತು 62 ಲಕ್ಷ ಪಿಂಚಣಿದಾರರಿಗೆ ಆರ್ಥಿಕವಾಗಿ ಪ್ರಯೋಜನವಾಗಲಿದೆ ಎಂದು ಸಚಿವರು ಹೇಳಿದ್ದಾರೆ.ಪ್ರಸ್ತುತ ತುಟ್ಟಿಭತ್ಯೆದರ ಬೇಸಿಕ್ ಪೇ/ಪಿಂಚಣಿ ಮೇಲೆ ಶೇಕಡ 12 ಇದ್ದು, ಹೆಚ್ಚುವರಿಯಾಗಿ ಶೇಕಡ 5 ಸೇರ್ಪಡೆ ಮಾಡಲಾಗಿದೆ .

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap