ಕಾಂಗ್ರೆಸ್ ನಾಯಕನಿಗೆ ಅಂಟಿದ ಕೊರೋನಾ ಸೋಂಕು..!

ನವದೆಹಲಿ:

      ಸಕ್ರಿಯ ವಿರೋಧ ಪಕ್ಷವಾಗಿ ಕೊರೋನಾ ವಿರುದ್ದ ಉತ್ತಮ ಕೆಲಸ ಮಾಡುತ್ತಿರುವ  ಕಾಂಗ್ರೆಸ್ ಪಕ್ಷದ ವಕ್ತಾರಾದ ಸಂಜಯ್ ಝಾ ಅವರುಗೆ ಕೊರೋನಾವೈರಸ್ ಸೋಂಕು ತಗುಲಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ ಝಾ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ.

      “ನನ್ನ ಟೆಸ್ಟ್ ವರದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ಆದರೆ ಯಾವ ರೋಗಲಕ್ಷಣ ಕಾಣಿಸದ ಕಾರಣ ಮುಂದಿನ 10-12  ದಿನಗಳ ಕಾಲ ನಾನು ನನ್ನ ಮನೆಯಲ್ಲಿಯೇ ಸೆಲ್ಫ್ ಕ್ವಾರಂಟೈನ್​​ನಲ್ಲಿ ಇರಲಿದ್ದೇನೆ.  “ಕೊರೋನಾ ವಿಚಾರದಲ್ಲಿ ನಾವೆಲ್ಲರೂ ದುರ್ಬಲರಾಗಿದ್ದು ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಬಗ್ಗೆ ನಿರ್ಲಕ್ಷ್ಯ ಬೇಡ. ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ” ಎಂದು ಝಾ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap