ಸ್ವಾತಂತ್ರೋತ್ಸವದೊಳಗೆ ಕೊವ್ಯಾಕ್ಸಿನ್ ಕ್ಲೀನಿಕಲ್ ಟ್ರಯಲ್ಸ್..!

ನವದೆಹಲಿ

    ಸ್ವದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ‘ಕೋವಾಕ್ಸಿನ್’ ಲಸಿಕೆಯ  ಕ್ಲಿನಿಕಲ್ ಟ್ರಯಲ್ಸ್ ಗೆ ತುರ್ತು ಅನುಮೋದನೆ ನೀಡುವಂತೆ ಐಸಿಎಂಆರ್ ದೇಶದ 12 ಪ್ರಮುಖ  ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. 

     ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮತ್ತು ನ್ಯಾಷನಲ್ ಇನ್’ಸ್ಟಿಟ್ಯೂಟ್ ಆಫ್ ವೈರಾಲಜಿ ಸಹಯೋಗದೊಂದಿಗೆ ಭಾರತ್ ಬಯೋಟೆಕ್ ಕಂಪನಿ ಈ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ್ದು, ಇದೀಗ ಐಸಿಎಂಆರ್ ಮತ್ತು ಭಾರತ್ ಬಯೋಟೆಕ್ ಕಂಪನಿ ಸ್ವಾತಂತ್ರ ದಿನದಂದು ಈ ಔಷಧಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ ಎಂದು ತಿಳಿದುಬಂದಿದೆ. 

     ಈ ಕುರಿತು ಪ್ರಕಟಣೆ ಹೊರಡಿಸಿರುವ ಐಸಿಎಂಆರ್, ಫಾಸ್ಟ್ ಟ್ರಾಕ್ ಟ್ರಯಲ್ ನಡೆಸಲು ನಿರ್ಧರಿಸಿದ್ದು, ಜೂಲೈ7ರಿಂದ ಕ್ಲಿನಿಕಲ್ ಟ್ರಯಲ್ ಶುರುವಾಗಲಿದೆ ಎಂದು ತಿಳಿಸಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap