ಡಿಕೆಶಿ ಸೆ.17ರವರೆಗೆ ಇಡಿ ವಶಕ್ಕೆ..!

ನವದೆಹಲಿ

     ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಇಡಿ ಬಂಧನವಾಗಿ ಇಂದಿಗೆ 11 ದಿನಗಳಾಗಿದ್ದು ಇಂದು ಜಾಮೀನು ಅರ್ಜಿ ಸಲ್ಲಿಸಿದ್ದರು.ಇಡಿಯ ವಿನಂತಿಯ ಮೇರೆಗೆ ನ್ಯಾಯಾಲಯವೂ ಡಿಕೆಶಿ ಬಂಧನವನ್ನು ಸೆ.17ರವರೆಗೆ ವಿಸ್ತರಿಸಿ ಆದೇಶ ನೀಡಿದೆ .

       ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ನಾಲ್ಕು ದಿನ ವಿಚಾರಣೆ ಬಳಿಕ ಸೆಪ್ಟೆಂಬರ್ 03 ರಂದು ಡಿ. ಕೆ. ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ಸೆಪ್ಟೆಂಬರ್ 13 ರ ವರೆಗೆ ಇಡಿ ವಶಕ್ಕೆ ನೀಡಿಲಾಗಿತ್ತು. ಹಾಗಾಗಿ ಇಂದು ಅವರನ್ನು ಇಡಿ ವಿಶೇಷ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗುತ್ತು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಅವರ ಬಂಧನದ ಅವಧಿಯನ್ನು ವಿಸ್ತರಿಸಿದೆ  .

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap