ದೆಹಲಿ :
ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೋವಿಡ್ ನಿಂದ ಉಂಟಾದಂತ ಲಾಕ್ ಡೌನ್ ನಿಂದಾಗಿ ವಾಯುಮಾಲಿನ್ಯ ಪ್ರಮಾಣ ಶೇ.40ರಷ್ಟು ಕಡಿಮೆಗೊಂಡಿತ್ತು. ಸ್ವಚ್ಛಂದ ದೆಹಲಿ ಪರಿಸರ ಮುಂದುವರಿಕೆಗಾಗಿ ಮಹತ್ವದ ಹೆಜ್ಜೆ ಇಟ್ಟಿರುವ ಆಪ್ ಸರ್ಕಾರ, ಇದೀಗ ಬ್ಯಾಟರಿ ಚಾಲಿತ ವಾಹನಗಳಿಗೆ ರಸ್ತೆ ಸಾರಿಗೆಯಿಂದ ಸಂಪೂರ್ಣ ವಿನಾಯ್ತಿ ಘೋಷಿಸಿದೆ. ಈ ಮೂಲಕ ಬ್ಯಾಟರಿ ಚಾಲಿತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ದೆಹಲಿ ಸಾರಿಗೆ ಸಚಿವ ಕೈಲಾಸ್ ಗೆಹಲೋಟ್ ಗೆಜೆಟ್ ಅಧಿಸೂಚನೆ ಪ್ರಕಟಿಸಿದ್ದು, ದೆಹಲಿಯಲ್ಲಿ ಬ್ಯಾಟರಿ ಚಾಲಿತ ವಾಹನಗಳಿಗೆ ರಸ್ತೆ ಸಾರಿಗೆಯಿಂದ ಸಂಪೂರ್ಣ ವಿನಾಯಿತಿ ಘೋಷಿಸಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ಬ್ಯಾಟರಿ ಚಾಲಿತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ