ನವದೆಹಲಿ
ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಮಾಡಿಕೊಂಡಿವೆ. ಎರಡೂ ರಾಜ್ಯಗಳಲ್ಲಿ ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿದ್ದು, ಈ ಬಾರಿಯ ಫಲಿತಾಂಶ ಕುತೂಹಲ ಕೆರಳಿಸಿದೆ.ಈ ಮಧ್ಯ ಹರಿಯಾಣದಲ್ಲಿ ಬಿಜೆಪಿಗೆ ಮತ್ತೊಮದು ಆಘಾತವಾಗಿದೆ.
ಇನ್ನು ಹರಿಯಾಣದ ಬಿಜೆಪಿ ಹೀನಾಯ ಸ್ಥಿತಿಗೆ ನೈತಿಕ ಹೊಣೆಹೊತ್ತು ಅಲ್ಲಿನ ರಾಜ್ಯಾಧ್ಯಕ್ಷರಾದ ಶ್ರೀ ಸುಭಾಷ್ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.ಹರಿಯಾಣದ ಮುಖ್ಯಮಂತ್ರಿಯವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಕೂಡಲೆ ದೆಹಲಿಗೆ ಬರಲು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ