ಮುಂಬೈ: 

ಭಾರತ ಕ್ರಿಕೆಟ್ ತಂಡದ ಮಿಂಚಿನಂತಹ ವೇಗದ ಬೌಲರ್ ಮೊಹಮದ್ ಶಮಿ ವಿರುದ್ಧ ಕಿರುಕುಳದ ಆರೋಪ ಮಾಡಿದ್ದ ಅವರ ಪತ್ನಿ ಹಸೀನ್ ಜಹಾನ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮುಂಬೈನ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಂಜಯ್ ನಿರುಪಮ್ ಅವರ ಸಮ್ಮುಖದಲ್ಲಿ ಮಹಮದ್ ಶಮಿ ಪತ್ನಿ ಹಸಿನ್ ಜಹಾನ್ ಮಂಗಳವಾರ ಕಾಂಗ್ರೆಸ್ ಪಕ್ಷದ ಶಾಲು ಸ್ವೀಕರಿಸುವ ಮೂಲಕ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
