ಭಾರತದ ಪ್ರಖ್ಯಾತ ಅರ್ಥಶಾಸ್ತ್ರಜ್ಞ ಇನ್ನಿಲ್ಲ…!

ಚೆನ್ನೈ: 
 
       ಭಾರತದ ಪ್ರಮುಖ ಅರ್ಥಶಾಸ್ತ್ರಜ್ಞ ಪ್ರೊ. ಟಿ.ಎನ್. ಶ್ರೀನಿವಾಸನ್  ಶನಿವಾರ ಚೆನ್ನೈನಲ್ಲಿ ನಿಧನರಾದರು.”ಭಾರತದ ಪ್ರಖ್ಯಾತ ಅರ್ಥಶಾಸ್ತ್ರಜ್ಞ ಶ್ರೀನಿವಾಸನ್ ಸಾವನ್ನಪ್ಪಿದ್ದಾರೆ. ಅವರು ಅತ್ಯುತ್ತಮ ಪರಂಪರೆಯ ಅಭಿವೃದ್ದಿ ಅರ್ಥಶಾಸ್ತ್ರಕ್ಕೆ ನೀಡಿದ ಕೊಡುಗೆಗಳಿಂದ, ವಿದ್ಯಾರ್ಥಿಗಳ ಬೆಳವಣಿಗೆ ಗಳಿಗೆ ಹೆಸರು ವಾಸಿಯಾಗಿದ್ದರು ಎಂದು  ಭಾರತ ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ. ಅರವಿಂದ ಸುಬ್ರಹ್ಮಣ್ಯನ್ ತಿಸಿದ್ದಾರೆ. ಶ್ರೀನಿವಾಸನ್ ನಿಧನಕ್ಕೆ ಮಾಜಿ ಸಚಿವ ಜೈರಾಮ್ ರಮೇಶ್ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ