ನವದೆಹಲಿ
ದೇಶದ ಹಿಂದೂಗಳ ಕುತೂಹಲದ ಕೇಂದ್ರ ಬಿಂದವಾಗಿರುವ ಅಯೋಧ್ಯೆ ವಿವಾದವನ್ನು ಬಗೆಹರಿಸಲು ಸುಪ್ರೀಂಕೋರ್ಟ್ ಜನವರಿ 4ಕ್ಕೆ ಮೊಹೂರ್ತ ಫೀಕ್ಸ್ ಮಾಡಿ ಆದೇಶ ನೀಡಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ಹಾಗೂ ಜಸ್ಟೀಸ್ ಎಸ್ ಕೆ ಕೌಲ್ ತಿಳಿಸಿದ್ದಾರೆ ಈ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಲಿದೆ ಎಂದು ತಿಳಿಸಿದ್ದಾರೆ .
ಆಯೋಧ್ಯೆ ವಿವಾದದ ನ್ಯಾಯಾಲಯದಲ್ಲಿ ಇರುವ ಕಾರಣದಿಂದ ವಿಳಂಬವಾಗುತ್ತಿದೆ ಮತ್ತು ಶೀಘ್ರ ವಿಚಾರಣೆ ನಡೆಸುವಂತೆ ಕೋರಿ ಉತ್ತರಪ್ರದೇಶ ಸರ್ಕಾರವು ಸಲ್ಲಿಸಿದ್ದ ಅರ್ಜಿಯನ್ನು ಕಳೆದ ಅಕ್ಟೋಬರ್ನಲ್ಲಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ” ಯಾವ ವಿಚಾರಕ್ಕೆ ಎಷ್ಟು ಪ್ರಾಮುಖ್ಯತೆ ನೀಡಬೇಕು ಎಂಬುದು ನ್ಯಾಯಾಲಯಕ್ಕೆ ತಿಳಿದಿದೆ,” ಎಂದು ಉ.ಪ್ರದೇಶಕ್ಕೆ ಮೂದಲಿಸಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ