ಕಪಿಲ್ ದೇವ್ ಆಸ್ಪತ್ರೆಗೆ ದಾಖಲು..!

ಹೊಸದಿಲ್ಲಿ:

    ಭಾರತದ ಮಾಜಿ ನಾಯಕ, ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.61 ವರ್ಷದ ಕಪಿಲ್ ದೇವ್ ಅವರನ್ನು ಹೊಸದಿಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.ಪತ್ರಕರ್ತೆ ಟೀನಾ ಥಾಕರ್ ಈ ಬಗ್ಗೆ ಖಚಿತಪಡಿಸಿದ್ದು, ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap