ಐಜ್ವಾಲ:

ಭಾರತೀಯ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ರಾಜ್ಯಾದ್ಯಂತ 70ನೇ ಗಣರಾಜ್ಯೋತ್ಸವ ಬಹಿಷ್ಕರಿಸಲಾಗಿತ್ತು, ಬಹಿಷ್ಕಾರದ ನಡುವೆಯೂ ಮಿಜೋರಾಂ ರಾಜ್ಯಪಾಲ ಕಮ್ಮನಮ್ ರಾಜಶೇಖರನ್ ಅವರು ಬಹುತೇಕ ಖಾಲಿ ಮೈದಾನವನ್ನು ಉದ್ದೇಶಿಸಿ ಮಾತನಾಡಿದರು ಎಂದು ವರದಿ ಯಾಗಿದೆ.
ಸಂಭ್ರಮದಲ್ಲಿ ಯಾವುದೇ ಸಾರ್ವಜನಿಕರು ಭಾಗವಹಿಸಿರಲಿಲ್ಲ. ಕೇವಲ ಸಚಿವರು, ಶಾಸಕರು ಮತ್ತು ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
