ಗೋವಾ:
ಗೋವಾದ ಬಿಜೆಪಿ ಶಾಸಕ ರಾಜೇಶ್ ಪಟ್ ನೇಕರ್ ಅವರನ್ನು ಇಂದು ನಡೆದ ವಿಶೇಷ ಅಧಿವೇಶನದಲ್ಲಿ ಗೋವಾ ವಿಧಾನ ಸಭೆಯ ಸ್ಪೀಕರ್ ಆಗಿ ಆರಿಸಲಾಗಿದೆ. ನೇಕರ್ ಅವರು ಕಾಂಗ್ರೆಸ್ ಎದುರಾಳಿ ಪ್ರತಾಪಸಿಂಹ ರಾಣೆ ಅವರನ್ನು ಪರಾಭವಗೊಳಿಸಿದರು.
ಪ್ರಮೋದ್ ಸಾವಂತ್ ಅವರು ಗೋವಾದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸ್ಪೀಕರ್ ಹುದ್ದೆ ತೆರವಾಗಿತ್ತು. ಹೊಸ ಸ್ಪೀಕರ್ ಆಯ್ಕೆ ಮಾಡಲು ಗೋವಾ ರಾಜ್ಯಪಾಲೆ ಮೃದುಲಾ ಸಿನ್ಹಾ ಅವರು ಸದನದ ವಿಶೇಷ ಅಧಿವೇಶನವನ್ನು ಕರೆದಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
