ಮುಂಬೈ:

ವಡಾಲಾ ಪ್ರದೇಶದಲ್ಲಿ ಕಚ್ಚಾ ತೈಲ ಶೇಕರಣಾ ಟ್ಯಾಂಕರ್ ಸ್ಪೋಟಗೊಂಡ ಪರಿಣಾಮ ಭಾರೀ ಅಗ್ನಿ ದುರಂತ ಸಂಭವಿಸಿದ್ದು ಸ್ಪೋಟದ ತೀವ್ರತೆಗೆ ಡ್ರೈವರ್ ಸ್ಥಳದಲ್ಲೇ ಸಾವನ್ನಪ್ಪಿದಾನೆ ಮತ್ತು ಸುಮಾರು 9 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿ ಶಾಮಕದಳ ತಿಳಿಸಿದೆ ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ಸೇರಿಸಲಾಗಿದೆ ಮತ್ತು ಈ ಟ್ಯಾಂಕರ್ ಮಕ್ ಭೂಲ್ ಅಹಮದ್ ಎಂಬುವವರಿಗೆ ಸೇರಿದೆ ಎನ್ನಲಾಗಿದೆ.
ಈ ಘಟನೆ ನಿನ್ನೆ ರಾತ್ರಿ ಸುಮಾರು 10.45ಕ್ಕೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.ಈ ದುರಂತವು ವಡಾಲಾದ ಭಕ್ತಿ ಉದ್ಯಾನ ಸಮೀಪದಲ್ಲಿ ಸಂಭವಿಸಿದ್ದು ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
