ನವದೆಹಲಿ:
ಪವಿತ್ರ ರಂಜಾನ್ ಮಾಸದ ಆರಂಭದ ಮುನ್ನಾ ದಿನದಂದು ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.ರಂಜಾನ್ ಮುಬಾರಕ್! ಪ್ರತಿಯೊಬ್ಬರ ಸುರಕ್ಷತೆ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ನಾನು ಪ್ರಾರ್ಥಿಸುತ್ತೇನೆ. ಈ ಪವಿತ್ರ ತಿಂಗಳು ದಯೆ, ಸಾಮರಸ್ಯ ಮತ್ತು ಸಹಾನುಭೂತಿ ಯನ್ನು ಹೆಚ್ಚು ತರುವಂತಾಗಲಿ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
Ramzan Mubarak! I pray for everyone’s safety, well-being and prosperity. May this Holy Month bring with it abundance of kindness, harmony and compassion. May we achieve a decisive victory in the ongoing battle against COVID-19 and create a healthier planet.
— Narendra Modi (@narendramodi) April 24, 2020
ಕೋವಿಡ್-19 ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ನಾವು ನಿರ್ಣಾಯಕ ವಿಜಯವನ್ನು ಸಾಧಿಸೋಣ ಮತ್ತು ಆರೋಗ್ಯಕರ ಭೂಗ್ರಹ ಸೃಷ್ಟಿಸೋಣ ಎಂದು ಪ್ರಧಾನಿ ಟ್ವೀಟ್ ನಲ್ಲಿ ಕರೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ