ಉಗ್ರರ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಹುತಾತ್ಮ

      ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ  ನಡೆದ ಗ್ರನೇಡ್ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ. ಉಗ್ರರು ಪೊಲೀಸ್ ಸ್ಟೇಷನ್ ಮೇಲೆ ಗುಂಡಿನ ದಾಳಿ ನಡೆಸಿ ಈ ಕೃತ್ಯ ಎಸಗಿದ್ದಾರೆ  ಎಂದು ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link