ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ..!

ನವದೆಹಲಿ:

      ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡುವ ಹುಮ್ಮಸ್ಸಿನಲ್ಲಿದ್ದ ಶಿವಸೇನೆ ಮತ್ತು ಎನ್ಸಿಪಿ ಕನಸು ಭಗ್ನಗೊಂವಾಗಿದ್ದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ. 

       ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನಾ ವಿಫಲವಾದ ಬೆನ್ನಲ್ಲೇ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ತುರ್ತು ಸಚಿವ ಸಂಪುಟ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರಿಗೆ ಶಿಫಾರಸು ಮಾಡಿದ್ದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap